ʻಸೆಂಟ್ರಲ್ ಬ್ಯಾಂಕ್ʼನಲ್ಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ..! ಇಂದೇ ಅರ್ಜಿ ಸಲ್ಲಿಸಿ

ಫೆಬ್ರವರಿ 21, 2025 - 07:59
 0  11
ʻಸೆಂಟ್ರಲ್ ಬ್ಯಾಂಕ್ʼನಲ್ಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ..! ಇಂದೇ ಅರ್ಜಿ ಸಲ್ಲಿಸಿ

ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಸೆಂಟ್ರಲ್‌ ಬ್ಯಾಂಕ್‌ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನಿಯಮಿತ ಆಧಾರದ ಮೇಲೆ ಜೂನಿಯರ್ ಮ್ಯಾನೇಜ್ಮೆಂಟ್ ಗ್ರೇಡ್ ಸ್ಕೇಲ್ I ಹುದ್ದೆಯ ನೇಮಕಾತಿಗಾಗಿ ಉದ್ಯೋಗ ಅಧಿಸೂಚನೆಯನ್ನು ಪ್ರಕಟಿಸಿದೆ. ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ: ಎಸ್‌ಸಿ/ಎಸ್‌ಟಿ/PWBD/ಮಹಿಳಾ ಅಭ್ಯರ್ಥಿಗಳು 175+ಜಿಎಸ್‌ಟಿ

ಪಾವತಿಸಬೇಕು. ಇತರೆ ಎಲ್ಲಾ ಅಭ್ಯರ್ಥಿಗಳು 850 ರೂಪಾಯಿ + ಜಿಎಸ್‌ಟಿ ಪಾವತಿಸಬೇಕು. ಫೆಬ್ರವರಿ 24, 2025ರೊಳಗೆ ಅರ್ಜಿ ಶುಲ್ಕವನ್ನು ಪಾವತಿಸಬೇಕು ಮತ್ತು 21/01/2025 ರಿಂದ 09/02/2025 ಅರ್ಜಿ ಶುಲ್ಕದ ಪಾವತಿ ಡೌನ್‌ಲೋಡ್ ಮಾಡಿಕೊಳ್ಳಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗಮನಿಸಬೇಕಾದ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ

21-01-2025

ಆನ್‌ಲೈನ್ ಪರೀಕ್ಷೆ

ಒಟ್ಟು ಹುದ್ದೆಗಳು: 266

ಹುದ್ದೆಯ ವಲಯವಾರು ವಿವರ:

ಅಹಮದಾಬಾದ್, ಚೆನ್ನೈ, ಗುವಾಹಟಿ, 

ಹುದ್ದೆಗಳ ಸಂಖ್ಯೆ:

123

58

43

42

ಪರೀಕ್ಷಾ ಕೇಂದ್ರ: ದೇಶದ 30 ನಗರಗಳಲ್ಲಿ ಪರೀಕ್ಷಾ ಕೇಂದ್ರಗಳಿರಲಿವೆ.

ಅಭ್ಯರ್ಥಿಗಳು ಬೆಂಗಳೂರು, ಹುಬ್ಬಳ್ಳಿ/ಧಾರವಾಡ ಆಯ್ಕೆ ಮಾಡಿಕೊಳ್ಳಬಹುದು. ಅರ್ಜಿ ಸಲ್ಲಿಕೆ ಸಂದರ್ಭದಲ್ಲಿ ಲಿಖಿತ ಪರೀಕ್ಷೆ ಬರೆಯಲು ಇಚ್ಛಿಸುವ ನೀಡಲಾದ ಒಂದು ನಗರವನ್ನು ಆಯ್ಕೆ ಮಾಡಿಕೊಳ್ಳಬೇಕು. ಅಧಿಸೂಚಿತ ಕೇಂದ್ರದಲ್ಲಿ ಸಾಕಷ್ಟು ಸಂಖ್ಯೆಯ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದರೆ ಅಂತಹ ಕೇಂದ್ರ ಹತ್ತಿರದ ಕೇಂದ್ರದೊಂದಿಗೆ ವಿಲೀನಗೊಳಿಸಬಹುದು.

 Basic sallry: 48480-2000/7-62480-2340/2-67160-2680/7-85920

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ಕೇಂದ್ರದಿಂದ ಗುರುತಿಸಲ್ಪಟ್ಟ ಯಾವುದೇ ಸಮಾನ ಅರ್ಹತೆ ಇಂಟಿಗ್ರೇಟೆಡ್ ಡ್ಯುಯಲ್ ಡಿಗ್ರಿ (IDD) ಸೇರಿದಂತೆ ಸರ್ಕಾರ ಅಭ್ಯರ್ಥಿಗಳು, ವೈದ್ಯಕೀಯ, ಇಂಜಿನಿಯರಿಂಗ್, ಚಾರ್ಟಡ್್ರ ಮುಂತಾದ ವಿದ್ಯಾರ್ಹತೆಗಳನ್ನು ಹೊಂದಿರುತ್ತಾರೆ. ಅಕೌಂಟೆಂಟ್, ಕಾಸ್ಟ್ ಅಕೌಂಟೆಂಟ್ ಕೂಡ ಅರ್ಹರಾಗಿರುತ್ತಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow