ಅಬಕಾರಿ ಇಲಾಖೆಯಲ್ಲಿ ಕೆಲಸ ಮಾಡೋ ಆಸಕ್ತಿ ಇದ್ಯಾ!? ಸಬ್ ಇನ್‌ಸ್ಪೆಕ್ಟರ್, ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಜನವರಿ 14, 2025 - 08:02
ಜನವರಿ 13, 2025 - 17:09
 0  12
ಅಬಕಾರಿ ಇಲಾಖೆಯಲ್ಲಿ ಕೆಲಸ ಮಾಡೋ ಆಸಕ್ತಿ ಇದ್ಯಾ!? ಸಬ್ ಇನ್‌ಸ್ಪೆಕ್ಟರ್, ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಸರ್ಕಾರಿ ಕೆಲಸ ಮಾಡೋ ಆಸಕ್ತಿ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶ ಇದೆ. ತನ್ನಲ್ಲಿ ಖಾಲಿ ಇರುವ 1207 ಕಾನ್ಸ್‌ಟೇಬಲ್ ಮತ್ತು ಅಬಕಾರಿ ಉಪನಿರೀಕ್ಷಕ ಹುದ್ದೆಗಳಿಗೆ ನೇಮಕಾತಿಗೆ ಅಬಕಾರಿ ಇಲಾಖೆ ಅರ್ಜಿ ಆಹ್ವಾನಿಸುತ್ತಿದೆ. 

ಸಂಸ್ಥೆಯ ಹೆಸರು    ಕರ್ನಾಟಕ ಅಬಕಾರಿ ಇಲಾಖೆ

ಪೋಸ್ಟ್‌ಗಳ ಸಂಖ್ಯೆ:    1207

ಉದ್ಯೋಗ ಸ್ಥಳ;    ಕರ್ನಾಟಕ

ಪೋಸ್ಟ್ ಹೆಸರು:     ಕಾನ್ಸ್‌ಟೇಬಲ್ , 
ಅಬಕಾರಿ ಸಬ್ ಇನ್‌ಸ್ಪೆಕ್ಟರ್

ಸಂಬಳ    : 21400 – 58250/- ಪ್ರತೀ ತಿಂಗಳು

ಕರ್ನಾಟಕ ಅಬಕಾರಿ ಇಲಾಖೆ ನೇಮಕಾತಿ ಅರ್ಹತಾ ವಿವರಗಳು:
ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ , 12ನೇ, ಪದವಿಯನ್ನು ಪೂರ್ಣಗೊಳಿಸಿರಬೇಕು .
ವಯಸ್ಸಿನ ಮಿತಿ: 18 ರಿಂದ 35 ವರ್ಷಗಳು
ಆಯ್ಕೆ ಪ್ರಕ್ರಿಯೆ: ಸ್ಪರ್ಧಾತ್ಮಕ ಪರೀಕ್ಷೆ, PET, PST, ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಬಕಾರಿ ಇಲಾಖೆಯ ಅಧಿಕೃತ ವೆಬ್​ ಸೈಟ್​​ಗೆ (stateexcise.karnataka.gov.in) ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow