ಆತ್ಮಾಹುತಿ ಬಾಂಬ್ ದಾಳಿಗೆ ಬಲಿಯಾದ ನಾಲ್ವರು ಶಾಲಾ ಮಕ್ಕಳು.. 38 ಮಂದಿಗೆ ಗಾಯ!

ಮೇ 21, 2025 - 21:15
 0  22
ಆತ್ಮಾಹುತಿ ಬಾಂಬ್ ದಾಳಿಗೆ ಬಲಿಯಾದ ನಾಲ್ವರು ಶಾಲಾ ಮಕ್ಕಳು.. 38 ಮಂದಿಗೆ ಗಾಯ!

ಬಲೂಚಿಸ್ತಾನ:- ಶಾಲಾ ಬಸ್​ ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್ ದಾಳಿ ನಡೆದಿರುವ ಘಟನೆ ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಜರುಗಿದೆ. 

ಯಾವುದೇ ಗುಂಪು ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ, ಆದರೆ ಈ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಯುತ್ತಲೇ ಇರುತ್ತದೆ ಹೀಗಾಗಿ ಅನುಮಾನವು ಬಲೂಚ್ ಪ್ರತ್ಯೇಕವಾದಿಗಳ ಕಡೆಗೆ ಮೂಡುವುದು ಸಹಜ.

ಪಾಕಿಸ್ತಾನದ ಆಂತರಿಕ ಸಚಿವ ಮೊಹ್ಸಿನ್ ನಖ್ವಿ ಈ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಮಕ್ಕಳ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಅಪರಾಧಿಗಳನ್ನು ಮೃಗಗಳು ಎಂದು ಕರೆದಿದ್ದಾರೆ. ಮುಗ್ದ ಮಕ್ಕಳನ್ನುಗುರಿಯಾಗಿಸಿಕೊಂಡು ನಡೆಸಿರುವ ದಾಳಿ ಸಂಪೂರ್ಣ ಅನಾಗರಿಕತೆಯ ಕೃತ್ಯ ಎಂದಿದ್ದಾರೆ.

ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಶಾಲಾ ಬಸ್​ ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್ ದಾಳಿ ನಡೆಸಿರೋದು ಅನುಮಾನ ಮೂಡಿದೆ. ಯಾವುದೇ ಗುಂಪು ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ, ಆದರೆ ಈ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಯುತ್ತಲೇ ಇರುತ್ತದೆ ಹೀಗಾಗಿ ಅನುಮಾನವು ಬಲೂಚ್ ಪ್ರತ್ಯೇಕವಾದಿಗಳ ಕಡೆಗೆ ಮೂಡುವುದು ಸಹಜವಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow