ಡಿಗ್ರಿ ಪಾಸಾಗಿದ್ಯಾ!? ಕರ್ನಾಟಕದಲ್ಲಿದೆ ಬ್ಯಾಂಕಿಂಗ್ JOB, ಇಲ್ಲಿ ಅಪ್ಲೈ ಮಾಡಿ!

ನವೆಂಬರ್ 3, 2024 - 08:32
 0  7
ಡಿಗ್ರಿ ಪಾಸಾಗಿದ್ಯಾ!? ಕರ್ನಾಟಕದಲ್ಲಿದೆ ಬ್ಯಾಂಕಿಂಗ್ JOB, ಇಲ್ಲಿ ಅಪ್ಲೈ ಮಾಡಿ!

ತನ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. 

ನವೆಂಬರ್‌ 13, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅಪ್ಲೈ ಮಾಡಬೇಕು. ಬ್ಯಾಂಕಿಂಗ್‌ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಕರ್ನಾಟಕದಲ್ಲಿ 300 ಹುದ್ದೆಗಳು ಖಾಲಿ ಇವೆ.

ಶೈಕ್ಷಣಿಕ ಅರ್ಹತೆ:
ಕರ್ನಾಟಕ ಲೋಕಾಯುಕ್ತ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕರ್ನಾಟಕ ಲೋಕಾಯುಕ್ತ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 20 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwD ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ:
Gen/ EWS/ OBC ಅಭ್ಯರ್ಥಿಗಳು: ರೂ. 850/-
SC/ ST/ PwD ಅಭ್ಯರ್ಥಿಗಳು: ರೂ. 175/-
ಪಾವತಿ ವಿಧಾನ: ಆನ್‌ಲೈನ್

ವೇತನ:
ಮಾಸಿಕ ₹ 48,480- 85,920

ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ

ಆಯ್ಕೆ ಪ್ರಕ್ರಿಯೆ:
ಆನ್‌ಲೈನ್‌ ಪರೀಕ್ಷೆ/ ಗುಂಪು ಚರ್ಚೆ
ವೈಯಕ್ತಿಕ ಸಂದರ್ಶ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow