ಡ್ರೋನ್ ಆಯ್ತು, ಈಗ ಸಿನಿ ಜಗತ್ತಿಗೆ ಕಾಲಿಟ್ಟ ಪ್ರತಾಪ್! ಹೊಸ ಚಿತ್ರ ಯಾವುದು?

ಬಿಗ್ ಬಾಸ್ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್ ಅವರು ನಾಯಕ ನಟನಾಗಿ ಇನ್ನು ಹೆಸರು ಇಡದ ಕನ್ನಡದ ಸಿನಿಮಾವೊಂದರಲ್ಲಿ ಅಭಿನಯ ಮಾಡುತ್ತಿದ್ದಾರೆ. ಸ್ವತಹ ಪ್ರತಾಪ್ ಈ ಬಗ್ಗೆ ತಮ್ಮ ಇನ್ಸ್ಟಾ ಅಕೌಂಟ್ನಲ್ಲಿ ವಿಡಿಯೋವೊಂದನ್ನ ಶೇರ್ ಮಾಡಿ ಮಾಹಿತಿ ತಿಳಿಸಿದ್ದಾರೆ. ಪ್ರತಾಪ್ ಹೊಸದೊಂದು ಪ್ರಾಜೆಕ್ಟ್ನಲ್ಲಿ ಬ್ಯುಸಿ ಆಗುತ್ತಿದ್ದಾರೆ. ಇದರಿಂದ ಅವರ ಬದುಕಿನಲ್ಲಿ ಮತ್ತಷ್ಟು ಅವಕಾಶಗಳು ಹುಡುಕಿಕೊಂಡು ಬರುವ ಸಾಧ್ಯತೆ ಇದೆ.
ನಿಮ್ಮ ಪ್ರತಿಕ್ರಿಯೆ ಏನು?






