ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಅಪ್ಪಚ್ಚಿ ಆದ್ರೂ 6 ಜನ!

ಡಿಸೆಂಬರ್ 21, 2024 - 13:55
 0  22
ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಅಪ್ಪಚ್ಚಿ ಆದ್ರೂ 6 ಜನ!

ನೆಲಮಂಗಲ:- ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು,  ಜನ ಅಪ್ಪಚ್ಚಿ ಆಗಿರುವ ಘಟನೆ ಜರುಗಿದೆ. 

ಕಾರಿನ ಮೇಲೆ ಬಿದ್ದ ಕಂಟೇನರ್ ಲಾರಿ ಕಾರಿನಲ್ಲಿದ್ದವರು ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಅಲ್ಲೇ ಅಪ್ಪಚ್ಚಿಯಾಗಿದ್ದಾರೆ.

ಏಕಾಏಕಿ ಲಾರಿ ಕಾರಿನ ಮೇಲೆ ಬಿದ್ದಿದ್ದರಿಂದ ಕಾರು ಅಪ್ಪಚ್ಚಿಯಾಗಿದೆ. ಇನ್ಜು ಕಾರಿನೊಳಗಿದ್ದ ಎರಡು ಮಕ್ಕಳು ಸೇರಿ ಆರು ಜನರು ಸಹ ಮೃತಪಟ್ಟಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಅಲ್ಲೇ ಅಪ್ಪಚ್ಚಿಯಾಗಿದ್ದಾರೆ. 

ಘಟನೆಯಿಂದ ನೆಲಮಂಗಲ ತಾಲೂಕಿನ ಗ್ರಾಮ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದೆ. ಸುಮಾರು 1 ಕಿಲೋ ಮೀಟರ್​​ವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow