Actor Darshan Case: ಇಂದು ಬಳ್ಳಾರಿ ಜೈಲಿಗೆ ಶಿಫ್ಟ್ ಆಗ್ತಾರಾ ನಟ ದರ್ಶನ್?
ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ನಲ್ಲಿ ಇಂದು ಮಹತ್ವದ ವಿಚಾರಣೆ ನಡೆಯಲಿದೆ.
ದರ್ಶನ್ ಸೇರಿದಂತೆ ಜಗದೀಶ್, ಲಕ್ಷ್ಮಣ್, ನಾಗರಾಜ್ ಹಾಗೂ ಪ್ರದೋಶ್ ಅವರನ್ನು ಸ್ಥಳಾಂತರಿಸುವ ಕುರಿತು ಜೈಲು ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದರು.
ಎಸ್ಪಿಪಿ (SPP) ಮೂಲಕ ಸಲ್ಲಿಸಲಾದ ಈ ಅರ್ಜಿಗೆ ಆರೋಪಿಗಳ ಪರವಾಗಿ ಆಕ್ಷೇಪಣೆ ಸಲ್ಲಿಸಲಾಗಿದೆ.
ಇಂದು ವಿಚಾರಣೆ ನಡೆಸಿ, ದರ್ಶನ್ ಬಳ್ಳಾರಿ ಜೈಲು ಸೇರಬೇಕೇ ಎಂಬುದರ ಕುರಿತು ಕೋರ್ಟ್ ತೀರ್ಮಾನ ನೀಡುವ ಸಾಧ್ಯತೆ ಇದೆ.
ನಿಮ್ಮ ಪ್ರತಿಕ್ರಿಯೆ ಏನು?