Asia Cup 2025: ಏಷ್ಯಾಕಪ್ʼಗೆ 6 ತಂಡಗಳು ಪ್ರಕಟ: ಮೊದಲ ಸುತ್ತಿನಲ್ಲೇ ಭಾರತ - ಪಾಕ್ ಮುಖಾಮುಖಿ!?
ಬಹುನಿರೀಕ್ಷಿತ ಏಷ್ಯಾಕಪ್ 2025 ಟಿ20 ಕ್ರಿಕೆಟ್ ಟೂರ್ನಿ ಸೆಪ್ಟೆಂಬರ್ 9ರಿಂದ ಯುಎಇನಲ್ಲಿ ಆರಂಭವಾಗಲಿದೆ. ಒಟ್ಟು 8 ತಂಡಗಳು ಕಣಕ್ಕಿಳಿಯಲಿದ್ದು, ಈಗಾಗಲೇ 6 ತಂಡಗಳ ಪಟ್ಟಿ ಪ್ರಕಟವಾಗಿದೆ.
ಘೋಷಿತ ತಂಡಗಳ ಪಟ್ಟಿ
???????? ಭಾರತ ತಂಡ
ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್.
???????? ಪಾಕಿಸ್ತಾನ್ ತಂಡ
ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಫಹೀಮ್ ಅಶ್ರಫ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಹಸನ್ ಅಲಿ, ಹಸನ್ ನವಾಝ್, ಹುಸೇನ್ ತಲತ್, ಖುಷ್ದಿಲ್ ಶಾ, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ಸಾಹಿಬ್ಝಾದ್ ಫರ್ಹಾನ್, ಶಾಹೀನ್ ಅಫ್ರಿದಿ, ಸಲ್ಮಾನ್ ಮಿರ್ಝಾ, ಸೈಮ್ ಅಯ್ಯೂಬ್, ಸುಫಿಯಾನ್ ಮುಖಿಮ್.
???????? ಅಫ್ಘಾನಿಸ್ತಾನ್ ತಂಡ
ರಶೀದ್ ಖಾನ್ (ನಾಯಕ), ರಹಮಾನುಲ್ಲಾ ಗುರ್ಬಾಝ್, ಇಬ್ರಾಹಿಂ ಝದ್ರಾನ್, ದರ್ವಿಶ್ ರಸೂಲಿ, ಸೇದಿಕುಲ್ಲಾ ಅಟಲ್, ಅಝ್ಮತುಲ್ಲಾ ಒಮರ್ಝಾಹಿ, ಕರೀಂ ಜನತ್, ಮೊಹಮ್ಮದ್ ನಬಿ, ಗುಲ್ಬದಿನ್ ನೈಬ್, ಶರಫುದ್ದೀನ್ ಅಶ್ರಫ್, ಮೊಹಮ್ಮದ್ ಇಶಾಕ್, ಮುಜೀಬ್ ಉರ್ ರೆಹಮಾನ್, ಅಲ್ಲಾಹ್ ಗಝನ್ಫರ್, ನೂರ್ ಅಹ್ಮದ್, ಫರೀದ್ ಮಲಿಕ್, ನವೀನ್-ಉಲ್-ಹಕ್, ಫಝಲ್ಹಕ್ ಫಾರೂಕಿ.
???????? ಒಮಾನ್ ತಂಡ
ಜತೀಂದರ್ ಸಿಂಗ್ (ನಾಯಕ), ಹಮ್ಮದ್ ಮಿರ್ಝ, ವಿನಾಯಕ್ ಶುಕ್ಲಾ, ಸುಫ್ಯಾನ್ ಯೂಸುಫ್, ಆಶಿಶ್ ಒಡೆಡೆರಾ, ಅಮೀರ್ ಕಲೀಮ್, ಮೊಹಮ್ಮದ್ ನದೀಮ್, ಸುಫ್ಯಾನ್ ಮೆಹಮೂದ್, ಆರ್ಯನ್ ಬಿಷ್ತ್, ಕರಣ್ ಸೋನಾವಾಲೆ, ಝಿಕ್ರಿಯಾ ಇಸ್ಲಾಂ, ಹಸ್ನೇನ್ ಅಲಿ ಶಾ, ಫೈಸಲ್ ಶಾ, ಮೊಹಮ್ಮದ್ ಇಮ್ರಾನ್, ನದೀಮ್ ಖಾನ್, ಶಕೀಲ್ ಅಹ್ಮದ್, ಸಮಯ್ ಶ್ರೀವಾತ್ಸವ.
???????? ಹಾಂಗ್‌ಕಾಂಗ್ ತಂಡ
ಯಾಸಿಮ್ ಮುರ್ತುಝ (ನಾಯಕ), ಝೀಶಾನ್ ಅಲಿ, ಶಾಹಿದ್ ವಾಸಿಫ್, ನಿಝಾಕತ್ ಖಾನ್, ನಸ್ರುಲ್ಲಾ ರಾಣಾ, ಮಾರ್ಟಿನ್ ಕೋಟ್ಜಿ, ಅಂಶುಮಾನ್ ರಾತ್, ಬಾಬರ್ ಹಯಾತ್, ಎಹ್ಸಾನ್ ಖಾನ್, ಕಲ್ಹನ್ ಚಲ್ಲು, ಆಯುಷ್ ಶುಕ್ಲಾ, ಐಜಾಝ್ ಖಾನ್, ಅತೀಕ್ ಇಕ್ಬಾಲ್, ಕಿಂಚಿತ್ ಶಾ, ಆದಿಲ್ ಮೆಹಮೂದ್, ಅನಾಸ್, ಹರುದ್, ಅನಾಸ್ ಗಜನ್ಫರ್, ಎಂಡಿ. ವಹೀದ್.
???????? ಬಾಂಗ್ಲಾದೇಶ್ ತಂಡ
ಲಿಟ್ಟನ್ ದಾಸ್ (ನಾಯಕ), ತಂಜಿದ್ ಹಸನ್, ಪರ್ವೇಝ್ ಹೊಸೈನ್ ಎಮನ್, ಸೈಫ್ ಹಸನ್, ತೌಹಿದ್ ಹೃದೋಯ್, ಝಾಕರ್ ಅಲಿ, ಶಮೀಮ್ ಹೊಸೈನ್, ಕಾಜಿ ನೂರುಲ್ ಹಸನ್ ಸೋಹನ್, ಸಾಕಿಬ್ ಮಹೇದಿ ಹಸನ್, ರಿಶಾದ್ ಹೊಸೈನ್, ನಸುಮ್ ಅಹ್ಮದ್, ಮುಸ್ತಾಫಿಝುರ್ ರಹಮಾನ್, ತನ್ಜಿ ಶೈಫ್ ಉದ್ದೀನ್.
ಭಾರತ, ಪಾಕಿಸ್ತಾನ್, ಒಮಾನ್ ಮತ್ತು ಯುಎಇ ಗ್ರೂಪ್ ಎ ನಲ್ಲಿದ್ದರೆ, ಬಾಂಗ್ಲಾದೇಶ್, ಅಫ್ಘಾನಿಸ್ತಾನ್, ಹಾಂಗ್ ಕಾಂಗ್ ಹಾಗೂ ಶ್ರೀಲಂಕಾ ಬಿ ಗ್ರೂಪ್ನಲ್ಲಿದೆ. ಹೀಗಾಗಿ ಮೊದಲ ಸುತ್ತಿನಲ್ಲೇ ಭಾರತ ಮತ್ತು ಪಾಕಿಸ್ತಾನ್ ತಂಡಗಳ ಮುಖಾಮುಖಿಯನ್ನು ಎದುರು ನೋಡಬಹುದು.
ನಿಮ್ಮ ಪ್ರತಿಕ್ರಿಯೆ ಏನು?