Bengaluru: ರಾಜಧಾನಿ ಬೆಂಗಳೂರಿನಲ್ಲಿ ಬಿಬಿಎಂಪಿ ಕಸದ ಲಾರಿಗೆ ಇಬ್ಬರು ಬಲಿ!

ಜನವರಿ 4, 2025 - 14:01
 0  13
Bengaluru: ರಾಜಧಾನಿ ಬೆಂಗಳೂರಿನಲ್ಲಿ ಬಿಬಿಎಂಪಿ ಕಸದ ಲಾರಿಗೆ ಇಬ್ಬರು ಬಲಿ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಬಿಎಂಪಿ ಲಾರಿಗೆ ಇಬ್ಬರು ಬಲಿಯಾಗಿರುವ ಘಟನೆ ಥಣಿಸಂದ್ರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಗೋವಿಂದಪುರ ನಿವಾಸಿಗಳಾದ ನಾಜಿಯಾ ಸುಲ್ತಾನ್, ನಾಜಿಯಾ ಇರ್ಫಾನ್ ಮೃತ ಮಹಿಳೆಯರಾಗಿದ್ದು,

ಬೈಕ್ ಮೇಲೆ ಹೋಗ್ತಿದ್ದ ಇಬ್ಬರ ಮಹಿಳೆಯರ ಮೇಲೆ ಲಾರಿ ಚಾಲಕ ಹತ್ತಿಸಿದ್ದಾನೆ. ಯಲಹಂಕ ಸರ್ಕಾರಿ ಆಸ್ಪತ್ರೆಗೆ ಮೃತದೇಹಗಳ ರವಾನೆ ಮಾಡಲಾಗಿದೆ. ಲಾರಿ ಚಾಲಕನನ್ನು ಹೆಣ್ಣೂರು ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow