Crime News: ಚಾಕೊಲೇಟ್ ಆಸೆ ತೋರಿಸಿ ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ!

ಉತ್ತರ ಪ್ರದೇಶ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಪರಿಚಯವಿರುವ ಮಗುವಿಗೆ ಚಾಕೊಲೇಟ್ ನೀಡುವ ಆಸೆ ತೋರಿಸಿ ಕಾಮುಕ ಅತ್ಯಾಚಾರವೆಸಗಿದ್ದಾನೆ. ತ್ಯಾಚಾರದ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಆತನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬಳಿಕ ಆತ ಪೊಲೀಸರ ಕಣ್ಣಿನಿಂದ ತಪ್ಪಿಸಿಕೊಂಡಿದ್ದಾನೆ, ಬಾಲಕಿ ಮನೆಯಿಂದ ಹೊರಗೆ ಆಟವಾಡುತ್ತಿದ್ದಾಗ ಆತ ಬಂದು ಚಾಕೊಲೇಟ್ ನೀಡುವುದಾಗಿ ಹೇಳಿದ್ದಾನೆ.
ಬಳಿಕ ಆತ ಪೊಲೀಸರ ಕಣ್ಣಿನಿಂದ ತಪ್ಪಿಸಿಕೊಂಡಿದ್ದಾನೆ, ಬಾಲಕಿ ಮನೆಯಿಂದ ಹೊರಗೆ ಆಟವಾಡುತ್ತಿದ್ದಾಗ ಆತ ಬಂದು ಚಾಕೊಲೇಟ್ ನೀಡುವುದಾಗಿ ಹೇಳಿದ್ದಾನೆ. ಆಗ ಮಗು ಆತನನ್ನು ನಂಬಿ ಹೋಗಿದೆ, ಆಗ ಪುಟ್ಟ ಮಗು ಎಂದೂ ನೋಡದೆ ಅತ್ಯಾಚಾರವೆಸಗಿದ್ದಾನೆ. ಇದಾದ ಬಳಿಕ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಕೂಡ ಆತನ ಹುಡುಕಾಟಕ್ಕೆ ಮುಂದಾಗಿದ್ದಾರೆ, ಬಳಿಕ ಆತ ಓಡಿ ಹೋಗಲು ಯತ್ನಿಸಿದಾಗ ಕಾಲಿಗೆ ಗುಂಡು ಹಾರಿಸಿ ಆತನನ್ನು ಬಂಧಿಸಿರುವ ಘಟನೆ ಗಾಜಿಯಾಬಾದ್ನಲ್ಲಿ ನಡೆದಿದೆ.
ನಿಮ್ಮ ಪ್ರತಿಕ್ರಿಯೆ ಏನು?






