Devil Movie Release: ದರ್ಶನ್ ನಟನೆಯ “ಡೆವಿಲ್” ರಿಲೀಸ್ ಡೇಟ್ ಅನೌನ್ಸ್!

ಆಗಸ್ಟ್ 24, 2025 - 12:27
 0  13
Devil Movie Release: ದರ್ಶನ್ ನಟನೆಯ “ಡೆವಿಲ್” ರಿಲೀಸ್ ಡೇಟ್ ಅನೌನ್ಸ್!

ಬಹು ನಿರೀಕ್ಷೆಯ ದರ್ಶನ್ ನಟನೆಯ ಡೆವಿಲ್ ಮೂವಿಯ ಮೊದಲ ಹಾಡುಇದ್ರೆ ನೆಮ್ಮದಿಯಾಗ್ ಇರ್ಬೇಕುಸಾಂಗ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆಇದರ ಬೆನ್ನಲ್ಲೇ ವಿಲ್ ಸಿನಿಮಾ ಇದೇ ವರ್ಷ ಡಿಸೆಂಬರ್ 12ಕ್ಕೆ ರಾಜ್ಯಾದ್ಯಂತ ರಿಲೀಸ್ ಆಗಲಿದೆ. ಸುದ್ದಿಯನ್ನ ದರ್ಶನ್ ಅವರ ಸಾಮಾಜಿಕ ಜಾಲತಾದಲ್ಲಿ ವಿಜಯಲಕ್ಷ್ಮಿ ಹಂಚಿಕೊಂಡಿದ್ದಾರೆ. 

ದರ್ಶನ್ ಅವರ ಸೋಶಿಯಲ್ ಮೀಡಿಯಾ ಹ್ಯಾಂಡಲ್ ಮಾಡ್ತಿರುವ ದರ್ಶನ್ ಪತ್ನಿ ಮೂಲಕ ದರ್ಶನ್ ಅಭಿಮಾನಿಗಳಿಗೆ ಧನ್ಯವಾದಗಳನ್ನ ಹೇಳಿದ್ದಾರೆ. `ನಲ್ಮೆಯ ಸೆಲೆಬ್ರಿಟೀಸ್, ನಿಮ್ಮ ನಿರಂತರ ಪ್ರಾರ್ಥನೆ, ಪ್ರೀತಿ ಮತ್ತು ಬೆಂಬಲಕ್ಕೆ ಅನಂತ ಧನ್ಯವಾದಗಳು. ನೀವು ಕಾತುರದಿಂದ ಕಾಯುತ್ತಿದ್ದ ದಿ ಡೆವಿಲ್ ಡಿಸೆಂಬರ್ 12ರಂದು ಬಿಡುಗಡೆಯಾಗಲಿದೆಎಂದು ತಮ್ಮ ಸೆಲೆಬ್ರಿಟಿಗಳಿಗೆ ಗುಡ್ನ್ಯೂಸ್ ಕೊಟ್ಟಿದ್ದಾರೆ.

ಸಾಂಗ್ ನೋಡಿ ಸಂಭ್ರಮ ಪಡುತ್ತಿದ್ದ ಫ್ಯಾನ್ಸ್ ಸಿನಿಮಾ ರಿಲೀಸ್ ಡೇಟ್ ನೋಡಿ ಮತ್ತಷ್ಟು ಖುಷಿಯಿಂದ ಸಂಭ್ರಮಿಸಿದ್ದಾರೆ.  ದರ್ಶನ್ ಅವರು ಪ್ರಕರಣವೊಂದರಲ್ಲಿ ಹೈಕೋರ್ಟ್ನಿಂದ ಜಾಮೀನು ಪಡೆದು ಹೊರ ಬಂದಿದ್ದರು. ಆದರೆ ಸುಪ್ರೀಂ ಕೋರ್ಟ್ ಜಾಮೀನು ಬಗ್ಗೆ ವಿಚಾರಣೆ ನಡೆಸಿ ದರ್ಶನ್ ಅವರನ್ನು ಮತ್ತೆ ಜೈಲಿಗೆ ಕಳುಹಿಸಿದೆ. ಇನ್ನು 6 ತಿಂಗಳವರೆಗೆ ದರ್ಶನ್ ಜೈಲಿನಲ್ಲಿ ಇರಬೇಕಾಗಿದೆ. ಇದರಿಂದ ದರ್ಶನ್ ಇಲ್ಲದೇ ಡೆವಿಲ್ ಮೂವಿಯ ಮೊದಲ ಹಾಡು ಚಿತ್ರತಂಡ ಇಂದು ಬೆಳಗ್ಗೆ ಬಿಡುಗಡೆ ಮಾಡಿದೆ   

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow