Gold Rate Today: ಇಂದು ಮತ್ತೆ ಕುಸಿದ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್ ವಿವರ

ಸೆಪ್ಟೆಂಬರ್ 25, 2025 - 12:20
 0  22
Gold Rate Today: ಇಂದು ಮತ್ತೆ ಕುಸಿದ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್ ವಿವರ

ಭಾರತದಂತಹ ದೇಶದಲ್ಲಿ ಚಿನ್ನಕ್ಕೆ ವಿಶಿಷ್ಟವಾದ ಸ್ಥಾನವಿದೆ. ಇಲ್ಲಿ ಚಿನ್ನವನ್ನು ಸಮೃದ್ಧಿ ಹಾಗೂ ಐಶ್ವರ್ಯದ ಪ್ರತೀಕ ಎಂದು ಪರಿಗಣಿಸಲಾಗುತ್ತದೆ. ಹಾಗಾಗಿ ಹಬ್ಬ ಹರಿದಿನ, ಮದುವೆ ಮತ್ತಿತರ ಶುಭ ಕಾರ್ಯಕ್ರಮಗಳಲ್ಲಿ ಚಿನ್ನದ ಖರೀದಿ ಸಾಮಾನ್ಯವಾಗಿರುತ್ತದೆ. ಹೀಗಾಗಿ ಇಂದು ಚಿನ್ನ ಬೆಳ್ಳಿ ದರ ಎಷ್ಟಿದೆ ಅನ್ನೋದನ್ನು ಇಲ್ಲಿ ಕೊಡಲಾಗಿದೆ.

ಚಿನ್ನದ ಬೆಲೆ ಇಂದು ಗುರುವಾರ ಕಡಿಮೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಇವತ್ತು ಬದಲಾವಣೆ ಇಲ್ಲ. ಆಭರಣ ಚಿನ್ನದ ಬೆಲೆ 10,575 ರೂನಿಂದ 10,490 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 11,444 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 140 ರೂ ಇದ್ದರೆ, ಚೆನ್ನೈ ಹಾಗೂ ಇನ್ನೂ ಕೆಲವೆಡೆ ಬೆಲೆ 150 ರೂ ಆಗಿದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 25ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,444 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,490 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 8,583 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 140 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,444 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,490 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 140 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 10,490 ರೂ
  • ಚೆನ್ನೈ: 10,510 ರೂ
  • ಮುಂಬೈ: 10,490 ರೂ
  • ದೆಹಲಿ: 10,505 ರೂ
  • ಕೋಲ್ಕತಾ: 10,490 ರೂ
  • ಕೇರಳ: 10,490 ರೂ
  • ಅಹ್ಮದಾಬಾದ್: 10,495 ರೂ
  • ಜೈಪುರ್: 10,505 ರೂ
  • ಲಕ್ನೋ: 10,505 ರೂ
  • ಭುವನೇಶ್ವರ್: 10,490 ರೂ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow