IOCL Jobs: ಇಂಡಿಯನ್ ಆಯಿಲ್ ಕಾರ್ಪೊರೇಷನ್ ನೇಮಕಾತಿ! ಇಂದೇ ಅರ್ಜಿ ಸಲ್ಲಿಸಿ

SSLC, ಡಿಗ್ರಿ ಪಾಸಾಗಿದ್ಯಾ ಹಾಗಿದ್ರೆ ನಿರುದ್ಯೋಗಿಗಳು ಈ ಸುದ್ದಿ ಮಿಸ್ ಮಾಡ್ದೆ ನೋಡಿ. ಎಸ್ ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಆಯಿಲ್ ಆ್ಯಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೋರೇಶನ ಇಂಡಿಯಾ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಉದ್ಯೋಗ ಹುಡುಕುತ್ತಿರುವವರಿಗೆ ಇದೊಂದು ಸುವರ್ಣ ಅವಕಾಶ ಆಗಿದೆ. ಈಗಾಗಲೇ ಈ ಉದ್ಯೋಗಗಳಿಗೆ ಅರ್ಜಿ ಆಹ್ವಾನ ಮಾಡಿತ್ತು. ಆದರೆ ಮತ್ತೊಮ್ಮೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ ಮಾಡಲಾಗಿದೆ.
2 ಸಾವಿರಕ್ಕೂ ಹೆಚ್ಚು ಉದ್ಯೋಗಗಳನ್ನು ಕಂಪನಿ ನೇಮಕ ಮಾಡುತ್ತಿದೆ. ಹೀಗಾಗಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು. ದೇಶದ ವಿವಿಧೆಡೆ ಇರುವ ಕಂಪನಿಯ ವಿಭಾಗಗಳಲ್ಲಿ ಈ ನೇಮಕಾತಿ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಸ್ಥೆಯ ವೆಬ್ಸೈಟ್ ಲಿಂಕ್ಗೆ ಭೇಟಿ ನೀಡಿ. ವೆಬ್ಸೈಟ್ ಲಿಂಕ್- https://ongcapprentices.ongc.co.in
ಶೈಕ್ಷಣಿಕ ಅರ್ಹತೆ-
SSLC, PUC, ITI, ಡಿಪ್ಲೋಮಾ, ಬಿಎಸ್ಸಿ, ಬಿಇ, ಬಿಟೆಕ್, ಬಿಬಿಎ
ವಯಸ್ಸಿನ ಮಿತಿ
18 ರಿಂದ 24 ವರ್ಷದ ಒಳಗಿನವರಿಗೆ ಅವಕಾಶ
ನಿಮ್ಮ ಪ್ರತಿಕ್ರಿಯೆ ಏನು?






