KKR vs LSG: ಕೆಕೆಆರ್ ವಿರುದ್ಧ 4 ರನ್ಗಳ ರೋಚಕ ಜಯ ಸಾಧಿಸಿದ ಲಕ್ನೋ!

ಎಪ್ರಿಲ್ 8, 2025 - 22:02
 0  10
KKR vs LSG: ಕೆಕೆಆರ್ ವಿರುದ್ಧ 4 ರನ್ಗಳ ರೋಚಕ ಜಯ ಸಾಧಿಸಿದ ಲಕ್ನೋ!

ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ಲಕ್ನೋ ತಂಡವು 4 ರನ್ಗಳ ರೋಚಕ ಜಯ ಸಾಧಿಸಿದೆ. ಈಡನ್ ಗಾರ್ಡನ್ ನಲ್ಲಿ ಇಂದು ನಡೆದ ಐಪಿಎಲ್ ಪಂದ್ಯದಲ್ಲಿ ಲಕ್ನೋ ವಿರುದ್ಧ ಕೆಕೆಆರ್ ಗೆದ್ದು ಬೀಗಿದೆ. 

ಮೊದಲು ಬ್ಯಾಟಿಂಗ್ ಮಾಡಿದ ಲಕ್ಕೆ ಪೂರನ್ ಮತ್ತು ಮಾರ್ಶ್ ಬ್ಯಾಟಿಂಗ್ ಸಹಾಯದಿಂದ ಮೂರು ವಿಕೆಟ್ ನಷ್ಟಕ್ಕೆ 238 ರನ್ ಮಾಡಿದರೆ, ಕೆಕೆಆರ್ ತಂಡವು ಏಳು ವಿಕೆಟ್ ಗೆ 234 ರನ್ ಮಾಡಿ ಸೋಲು ಕಂಡಿತು. ಐಪಿಎಲ್ 2025ರ ಮತ್ತೊಂದು ರೋಚಕ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಕೊನೆಯ ಓವರ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 4 ರನ್‌ಗಳಿಂದ ಸೋಲಿಸಿತು. 

ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಈ ಪಂದ್ಯದಲ್ಲಿ ನಾನೂರ ಐವತ್ತುಕ್ಕೂ ಹೆಚ್ಚು ರನ್‌ಗಳು ದಾಖಲಾದವು. ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ತಂಡ ನಿಕೋಲಸ್ ಪೂರನ್ ಮತ್ತು ಮಿಚೆಲ್ ಮಾರ್ಷ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ 238 ರನ್‌ಗಳ ಬೃಹತ್ ಮೊತ್ತ ಪೇರಿಸಿತು. ಇದಕ್ಕೆ ಉತ್ತರವಾಗಿ, ಕೇವಲ 14 ಓವರ್‌ಗಳಲ್ಲಿ 166 ರನ್ ಗಳಿಸಿ ಗೆಲುವಿನತ್ತ ಸಾಗುತ್ತಿರುವಂತೆ ತೋರುತ್ತಿದ್ದ ಕೋಲ್ಕತಾ, ಕೊನೆಯ ಓವರ್‌ಗಳಲ್ಲಿ ಹಳಿ ತಪ್ಪಿ 20 ಓವರ್‌ಗಳಲ್ಲಿ 234 ರನ್‌ಗಳನ್ನು ಮಾತ್ರ ತಲುಪಲು ಸಾಧ್ಯವಾಯಿತು. ಈ ಮೂಲಕ ನಾಲ್ಕು ರನ್ ಗಳಿಂದ ಲಕ್ನೋ ಗೆಲುವು ದಾಖಲಿಸಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow