Metro Jobs: ಬೆಂಗಳೂರು ಮೆಟ್ರೋದಲ್ಲಿ ಭರ್ಜರಿ ಉದ್ಯೋಗಾವಕಾಶ! ಡಿಪ್ಲೋಮಾ ಪಾಸಾದವರೂ ಇಂದೇ ಅರ್ಜಿ ಹಾಕಿ

ಎಪ್ರಿಲ್ 4, 2025 - 08:05
 0  8
Metro Jobs: ಬೆಂಗಳೂರು ಮೆಟ್ರೋದಲ್ಲಿ ಭರ್ಜರಿ ಉದ್ಯೋಗಾವಕಾಶ! ಡಿಪ್ಲೋಮಾ ಪಾಸಾದವರೂ ಇಂದೇ ಅರ್ಜಿ ಹಾಕಿ

ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನಮ್ಮ ಮೆಟ್ರೋ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 

ಮೆಟ್ರೋ ರೈಲುಗಳ ಚಾಲಕರ ಹುದ್ದೆಗಳು ಖಾಲಿ ಇದ್ದು ಅವುಗಳನ್ನು ಭರ್ತಿ ಮಾಡಲು BMRCL ಮುಂದಾಗಿದೆ. ಈ ಸಂಬಂಧ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶ ಆಗಿದೆ. ಆನ್‌ಲೈನ್ ಅಥವಾ ಆಫ್‌ಲೈನ್ ಈ ಎರಡರ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇದೆ.

ಹುದ್ದೆಯ ಹೆಸರು-

ಮೆಟ್ರೋ ರೈಲು ಚಾಲಕ 

ಒಟ್ಟು ಹುದ್ದೆಗಳು- 50 ಇವೆ

ಉದ್ಯೋಗದ ಸ್ಥಳ- ಬೆಂಗಳೂರು

ವೇತನ ಶ್ರೇಣಿ- 35,000 ದಿಂದ ₹82,660 ರೂಪಾಯಿಗಳು

ಅರ್ಜಿ ಶುಲ್ಕ ಎಷ್ಟು ಇದೆ?

ಉಲ್ಲೇಖಿಸಲಾಗಿಲ್ಲ

ಶೈಕ್ಷಣಿಕ ಅರ್ಹತೆ-

10ನೇ ತರಗತಿ ಜೊತೆ ಡಿಪ್ಲೊಮಾ (ಮೆಕಾನಿಕಲ್, ಇಲೆಕ್ಟ್ರಿಕಲ್, ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್, ಟೆಲಿಕಮ್ಯೂನಿಕೇಶನ್, ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಷನ್, ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್ ಪವರ್ ಸಿಸ್ಟಮ್ ಇಂಜಿನಿಯರಿಂಗ್)

ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟು?

38 ವರ್ಷದ ಒಳಗಿನವರಿಗೆ ಅವಕಾಶ

ಆಯ್ಕೆ ಪ್ರಕ್ರಿಯೆ

ಲೇಖಿತ ಪರೀಕ್ಷೆ
ಮೌಲ್ಯಮಾಪನ ಪರೀಕ್ಷೆ (Aptitude Test)
ವೈದ್ಯಕೀಯ ಪರೀಕ್ಷೆ
ದಾಖಲೆ ಪರಿಶೀಲನೆ
ಆಫ್‌ಲೈನ್ ಅರ್ಜಿ ಸಲ್ಲಿಕೆ ಮಾಡಲು ವಿಳಾಸ-

ಮಹಾ ವ್ಯವಸ್ಥಾಪಕರು (ಮಾನವ ಸಂಪತ್ತ್)
ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್,
3ನೇ ಮಹಡಿ, BMTC ಕಾಂಪ್ಲೆಕ್ಸ್, ಕೆ.ಎಚ್. ರಸ್ತೆ, ಶಾಂತಿನಗರ,
ಬೆಂಗಳೂರು- 560027.

ಪ್ರಮುಖ ದಿನಾಂಕಗಳು-

ಅರ್ಜಿ ಸಲ್ಲಿಕೆ ಮಾಡಲು ಆರಂಭದ ದಿನಾಂಕ- 12 ಮಾರ್ಚ್ 2025
ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ- 04 ಏಪ್ರಿಲ್ 2025

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow