Pak Pm Escape: ಭಾರತದ ದಾಳಿಗೆ ಬೆಚ್ಚಿಬಿದ್ದ ಪಾಕ್ ಪ್ರಧಾನಿ: ತಮ್ಮ ನಿವಾಸದಿಂದ ಪರಾರಿಯಾಗಿರುವ ಶೆಹಬಾಜ್ ಷರೀಫ್!

ಪಾಕಿಸ್ತಾನದ ಪ್ರಚೋದನೆಗೆ ಭಾರತೀಯ ಸೇನೆ ತಕ್ಕ ತಿರುಗೇಟು ನೀಡುತ್ತಿದೆ. ಭಾರತೀಯ ಸೇನಾ ಪಡೆಗಳ ದಾಳಿಗೆ ಪಾಕಿಸ್ತಾನ ತತ್ತರಿಸಿದ್ದರೆ, ಅತ್ತ ಬಲೂಚ್ ಲಿಬರೇಷನ್ ಆರ್ಮಿ ಕೂಡ ಪಾಕಿಸ್ತಾನದ ಕೆಲವು ನಗರಗಳ ಮೇಲೆ ದಾಳಿ ನಡೆಸಿದೆ. ಇಸ್ಲಾಮಾಬಾದ್ ಪ್ರಧಾನಿ ನಿವಾಸದ ಬಳಿಯೇ ಸ್ಫೋಟ ಸಂಭವಿಸಿದೆ.
ಪ್ರಧಾನಿ ಶೆಹಬಾಜ್ ಷರೀಫ್ ಮನೆ ಬಳಿಯೇ ಡ್ರೋಣ್ ದಾಳಿಯಾಗಿದ್ದು ಆತಂಕ ಸೃಷ್ಟಿಸಿದೆ. ಡ್ರೋಣ್ ಸ್ಫೋಟದ ಬಳಿಕ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರನ್ನು ಸುರಕ್ಷಿತ ಜಾಗಕ್ಕೆ ಶಿಫ್ಟ್ ಮಾಡಲಾಗಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಬೇರೆಡೆಗೆ ಶಿಫ್ಟ್ ಆಗುತ್ತಿದ್ದಂತೆ, ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಅವರನ್ನು ವಜಾಗೊಳಿಸಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






