RCB vs GT: ಟಾಸ್ ಗೆದ್ದ ಗುಜರಾತ್: ಹ್ಯಾಟ್ರಿಕ್ ಗೆಲುವಿನತ್ತ ಬೆಂಗಳೂರು ಕಣ್ಣು!

ಎಪ್ರಿಲ್ 2, 2025 - 19:44
 0  12
RCB vs GT: ಟಾಸ್ ಗೆದ್ದ ಗುಜರಾತ್: ಹ್ಯಾಟ್ರಿಕ್ ಗೆಲುವಿನತ್ತ ಬೆಂಗಳೂರು ಕಣ್ಣು!

ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಲ್ ನಡುವೆ ಐಪಿಎಲ್ ಕ್ರಿಕೆಟ್ ಪಂದ್ಯ ನಡೆಯುತ್ತಿದೆರಾಯಲ್ ಚಾಲೆಂಜರ್ಸ್ ಬೆಂಗಳೂರು ಸೀಸನ್ ಅನ್ನು ಸತತ 2 ಗೆಲುವುಗಳೊಂದಿಗೆ ಆರಂಭಿಸಿದ್ದು, ಈಗ ಸೀಸನ್ನಲ್ಲಿ ಮೊದಲ ಬಾರಿಗೆ ತಮ್ಮ ತವರು ನೆಲದಲ್ಲಿ ಆಡುತ್ತಿದೆ. ಇತ್ತ ಗುಜರಾತ್ ಸೀಸನ್ನಲ್ಲಿ ತವರಿನಿಂದ ಹೊರಗೆ ತನ್ನ ಮೊದಲ ಪಂದ್ಯವನ್ನು ಆಡುತ್ತಿದೆ. ಟಾಸ್ ಗೆದ್ದ ಗುಜರಾತ್ ನಾಯಕ ಶುಭ್ಮನ್ ಗಿಲ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಆರ್ಸಿಬಿ ಮೊದಲು ಬ್ಯಾಟಿಂಗ್ ಮಾಡಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI):

ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್ಸ್ಟೋನ್, ಜಿತೇಶ್ ಶರ್ಮಾ (ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್ವುಡ್, ಯಶ್ ದಯಾಲ್.

ಗುಜರಾತ್ ಟೈಟನ್ಸ್ ಪ್ಲೇಯಿಂಗ್-11

ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ಜೋಸ್ ಬಟ್ಲರ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ಅರ್ಷದ್ ಖಾನ್, ರಶೀದ್ ಖಾನ್, ಸಾಯಿ ಕಿಶೋರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಇಶಾಂತ್ ಶರ್ಮಾ.

 

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow