Renukaswamy Murder Case: ದರ್ಶನ್ ನೋಡಲು ಜೈಲಿಗೆ ಬಂದ ರಚಿತಾ ರಾಮ್.!

Renukaswamy Murder Case: ದರ್ಶನ್ ನೋಡಲು ಜೈಲಿಗೆ ಬಂದ ರಚಿತಾ ರಾಮ್.!
ನ್ಯಾಯಾಂಗ ಬಂಧನದಲ್ಲಿರುವ ದರ್ಶನ್‌ರನ್ನು (Darshan) ನೋಡಲು ಪರಪ್ಪನ ಅಗ್ರಹಾರದ ಜೈಲಿಗೆ ನಟಿ ರಚಿತಾ ರಾಮ್ (Rachita Ram) ಭೇಟಿ ಕೊಟ್ಟಿದ್ದಾರೆ.
ಕೊಲೆ ಕೇಸ್‌ನಲ್ಲಿ ದರ್ಶನ್ ಅರೆಸ್ಟ್ ಆದ ಬಳಿಕ ಇದೇ ಮೊದಲ ಬಾರಿಗೆ ರಚಿತಾ ರಾಮ್ ಜೈಲಿಗೆ ಆಗಮಿಸಿದ್ದಾರೆ. ಈ ವೇಳೆ, ಬಿಜೆಪಿ ಮುಖಂಡ ಇಂಡವಾಳು ಸಚ್ಚಿದಾನಂದ್, ಕಂಠೀರವ ಸ್ಟುಡಿಯೋ ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ರುದ್ರೇಶ್ ಕೂಡ ನಟನನ್ನು ನೋಡಲು ಜೈಲಿಗೆ ಬಂದಿದ್ದಾರೆ. ಇನ್ನೂ ಜೈಲು ನಿಯಮಗಳ ಪ್ರಕಾರ, ಒಂದು ವಾರದಲ್ಲಿ 2 ಬಾರಿಯಷ್ಟೇ ಭೇಟಿಯಾಗಲು ಅವಕಾಶವಿರುತ್ತದೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






