Shruthi Narayanan: ಖ್ಯಾತ ನಟಿಯ 14 ನಿಮಿಷದ ಖಾ*ಸಗಿ ವಿಡಿಯೋ ಲೀಕ್..! ಭಾರೀ ವೈರಲ್

ತಮಿಳು ಟಿವಿ ಧಾರಾವಾಹಿಗಳಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಿದ ಚೆನ್ನೈನ 24 ವರ್ಷದ ನಟಿ ಶ್ರುತಿ ನಾರಾಯಣನ್, ಚಲನಚಿತ್ರಗಳಿಗೆ ಪರಿವರ್ತನೆಗೊಳ್ಳುವ ಮೊದಲು ಸಿರಗಡಿಕ್ಕ ಆಸೈ ನಂತಹ ಕಾರ್ಯಕ್ರಮಗಳ ಮೂಲಕ ಮನ್ನಣೆ ಗಳಿಸಿದರು. ಇದೀಗ ಅವರ ಖಾಸಗಿ ವಿಡಿಯೋವೊಂದು ವೈರಲ್ ಆಗಿದೆ ಎನ್ನಲಾಗಿದೆ. ವೈರಲ್ ಆಗಿರುವ ಖಾಸಗಿ ವಿಡಿಯೋ, ಕಾಸ್ಟಿಂಗ್ ಕೌಚ್ ವಿಡಿಯೋ ಎನ್ನಲಾಗುತ್ತಿದೆ.
ಪಾತ್ರವೊಂದನ್ನು ಪಡೆಯಲು ನಟಿ ಹೀಗೆಲ್ಲ ಮಾಡಿದ್ದು, ಅದನ್ನು ಯಾರೋ ರೆಕಾರ್ಡ್ ಮಾಡಿಕೊಂಡು ಇದೀಗ ವೈರಲ್ ಮಾಡಿದ್ದಾರೆ ಎಂಬ ವಾದಗಳು ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬರುತ್ತಿವೆ.
ಶ್ರುತಿ ನಾರಾಯಣ್, ಕೆಲವು ಧಾರಾವಾಹಿ ಹಾಗೂ ಕೆಲವು ಜನಪ್ರಿಯ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ತಮಿಳಿನ ಸೂಪರ್ ಹಿಟ್ ಧಾರಾವಾಹಿ ‘ಕಾರ್ತಿಕ ದೀಪಂ’ನಲ್ಲಿ ಶ್ರುತಿ ನಾರಾಯಣ್ ನಟಿಸಿದ್ದಾರೆ. ಅದರ ಹೊರತಾಗಿ ‘ಮಾರಿ’ ಸಿನಿಮಾದಲ್ಲಿಯೂ ಶ್ರುತಿ ನಟಿಸಿದ್ದರು.
ಸಮಂತಾ ಹಾಗೂ ವರುಣ್ ಧವನ್ ನಟಿಸಿರುವ ವೆಬ್ ಸರಣಿ ‘ಸಿಟಾಡೆಲ್: ಹನಿ ಬನಿ’ಯಲ್ಲಿಯೂ ಸಹ ಶ್ರುತಿ ನಾರಾಯಣ್ ನಟಿಸಿದ್ದು ಮಾತ್ರವೇ ಅಲ್ಲದೆ ನಟನೆಗೆ ಒಟಿಟಿ ಅವಾರ್ಡ್ ಸಹ ಪಡೆದುಕೊಂಡಿದ್ದಾರೆ. ತಮ್ಮ ವಿಡಿಯೋ ವೈರಲ್ ಆಗುತ್ತಿದ್ದಂತೆ ತಮ್ಮ ಇನ್ಸ್ಟಾಗ್ರಾಂನ ಖಾತೆಯನ್ನು ಪ್ರೈವೇಟ್ ಮಾಡಿಕೊಂಡಿರುವ ನಟಿ, ತಮ್ಮ ಚಿತ್ರಗಳಿಗೆ ಯಾರೂ ಕಮೆಂಟ್ ಮಾಡದಂತೆ ಮಾಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






