Tejasvi Surya: ತೇಜಸ್ವಿ ಸೂರ್ಯಗೆ ಕೂಡಿ ಬಂತು ಕಂಕಣ ಭಾಗ್ಯ! ಹುಡುಗಿ ಯಾರು ಗೊತ್ತಾ..?

ಡಿಸೆಂಬರ್ 31, 2024 - 13:56
 0  15
Tejasvi Surya: ತೇಜಸ್ವಿ ಸೂರ್ಯಗೆ ಕೂಡಿ ಬಂತು ಕಂಕಣ ಭಾಗ್ಯ! ಹುಡುಗಿ ಯಾರು ಗೊತ್ತಾ..?

 ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯಗೆ ಕಂಗಣ ಭಾಗ್ಯ ಕೂಡಿ ಬಂದಿದೆ. ಹೌದು ಚೆನ್ನೈ ಮೂಲದ ಗಾಯಕ ಮತ್ತು ಭರತನಾಟ್ಯ ಕಲಾವಿದ ಶಿವಶ್ರೀ ಸ್ಕಂದ ಪ್ರಸಾದ್ ಅವರನ್ನು ಮದುವೆಯಾಗಲು ಸಂಸದ ತೇಜಸ್ವಿ ಸೂರ್ಯ ರೆಡಿಯಾಗಿದ್ದಾರೆ ಎಂದು ಎನ್ನಲಾಗಿದೆ. ಈಗಾಗಲೇ ಎರಡೂ ಕುಟುಂಬಗಳು ಈ ವಿವಾಹಕ್ಕೆ ಒಪ್ಪಿಗೆಯ ಮುದ್ರೆ ಹಾಕಿದ್ದು, ಮಾರ್ಚ್ 4ಕ್ಕೆ ವಿವಾಹ ನಡೆಯಲಿದೆ 

ಸಿವಶ್ರೀ ಸ್ಥಂದ ಪ್ರಸಾದ್ ಅವರು ಶಾಸ್ತ್ರೀಯ ಸಂಗೀತ ಗಾಯಕಿ ಹಾಗೂ ಭರತನಾಟ್ಯ ಕಲಾವಿದೆಯಾಗಿದ್ದಾರೆ.  ಶಾಸ್ತ್ರ ವಿಶ್ವವಿದ್ಯಾಲಯದಲ್ಲಿ ಬಯೋ ಎಂಜಿನಿಯರಿಂಗ್ ವಿಷಯದಲ್ಲಿ ಬಿಟೆಕ್ ಪದವಿ ಪಡೆದಿದ್ದಾರೆ. ಇದರೊಂದಿಗೆ ಮದ್ರಾಸ್ ವಿಶ್ವವಿದ್ಯಾಲಯದಿಂದ ಭರತನಾಟ್ಯದಲ್ಲಿ ಎಂಎ ಪದವಿ, ಮದ್ರಾಸ್ ಸಂಸ್ಕೃತ ಕಾಲೇಜಿನಲ್ಲಿ ಸಂಸ್ಕೃತ ಎಂಎ ಪದವಿ ಪಡೆದು ಕೊಂಡಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow