Viral video: ಎಕ್ಸ್’ಪ್ರೆಸ್’ವೇಯಲ್ಲೇ ಮಹಿಳೆ ಜೊತೆ ಬಿಜೆಪಿ ನಾಯಕನ ಕಾಮದಾಟ..!

ಮೇ 25, 2025 - 21:58
ಮೇ 25, 2025 - 14:28
 0  18
Viral video: ಎಕ್ಸ್’ಪ್ರೆಸ್’ವೇಯಲ್ಲೇ ಮಹಿಳೆ ಜೊತೆ ಬಿಜೆಪಿ ನಾಯಕನ ಕಾಮದಾಟ..!

ಮಧ್ಯಪ್ರದೇಶ: ಬಿಜೆಪಿ ಮುಖಂಡ ಮನೋಹರ್ ಲಾಲ್ ಧಕಡ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮನೋಹರ್ ಲಾಲ್ ಧಕಾಡ್ ಅವರ ಹೆದ್ದಾರಿ ವೀಡಿಯೊವನ್ನು ಗಮನದಲ್ಲಿಟ್ಟುಕೊಂಡು, ಭಾನ್ಪುರ ಪೊಲೀಸ್ ಠಾಣೆಯು ಬಿಎನ್ಎಸ್ ಸೆಕ್ಷನ್ 296, 285, 3 (5) ಅಡಿಯಲ್ಲಿ ಪ್ರಕರಣ ದಾಖಲಿಸಿದೆ.

 ವೈರಲ್ ಆಗಿರುವ ವಿಡಿಯೋದಲ್ಲಿ, ಮನೋಹರ್ ಲಾಲ್ ಧಕಾಡ್ ಒಬ್ಬ ಮಹಿಳೆಯೊಂದಿಗೆ ತುಂಬಾ ಆಕ್ಷೇಪಾರ್ಹ ಭಂಗಿಯಲ್ಲಿ ಕಾಣಿಸಿಕೊಂಡಿದ್ದಾರೆ. ವಿಡಿಯೋ ಎಷ್ಟು ಅಶ್ಲೀಲವಾಗಿದೆಯೆಂದರೆ ಅದನ್ನು ತೋರಿಸಲು ಅಥವಾ ಅದರ ಬಗ್ಗೆ ಮಾತನಾಡಲು ಸಹ ಸಾಧ್ಯವಿಲ್ಲ. ಮಹಿಳೆಯ ಗುರುತು ಇನ್ನೂ ಬಹಿರಂಗಗೊಂಡಿಲ್ಲ.

https://publish.twitter.com/?url=https://twitter.com/ashishyadavi/status/1925885403384487970

ಹೌದು ವಿಡಿಯೋದಲ್ಲಿ ಮನೋಹರ್ ಲಾಲ್ ಧಕಡ್ ತನ್ನ ಕಾರನ್ನು ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇನಲ್ಲಿ ನಿಲ್ಲಿದ್ದಾನೆ. ಮೊದಲು ಕಾರಿನಿಂದ ಒಬ್ಬ ಮಹಿಳೆ ಬಟ್ಟೆ ಇಲ್ಲದೆ ಹೊರಬರುತ್ತಾಳೆ. ನಂತರ ಧಕಡ್ ಕೂಡ ಅರ್ಧ ಪ್ಯಾಂಟ್ಬಿಚ್ಚಿಕೊಂಡು ಹೊರಬರುತ್ತಾನೆ. ಬಳಿಕ ರಸ್ತೆಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ್ದಾನೆ. ವಿಡಿಯೋ 8ನೇ ಲೇನ್ನಲ್ಲಿ ಅಳವಡಿಸಲಾದ ಕ್ಯಾಮೆರಾಗಳಲ್ಲಿ ದಾಖಲಾಗಿದೆ. ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇ 8 ಲೇನ್ನದ್ದಾಗಿದೆ ಹಾಗೂ ಇದು ಹೆದ್ದಾರಿಯಲ್ಲಿ ಅಳವಡಿಸಲಾದ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದರ ಬೆನ್ನಲ್ಲೇ ಆತ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ವಿಡಿಯೋದಲ್ಲಿ ಧಕಡ್ ಕಾಣಿಸಿಕೊಂಡಿರುವ ಬಿಳಿ ಕಾರಿನ ನೋಂದಣಿ ಸಂಖ್ಯೆ ಎಂಪಿ 14, ಸಿಸಿ 4782 ಆಗಿದ್ದು, ಇದು ಮನೋಹರ್ ಲಾಲ್ ಧಕಡ್ ಹೆಸರಿನಲ್ಲಿ ನೋಂದಾಯಿಸಲ್ಪಟ್ಟಿದೆ. ನಡುವೆ ಧಕಡ್ಮಹಾಸಭಾ ಎಂಬ ಸಂಘಟನೆಯಿಂದ ಮನೋಹರ್ ಲಾಲ್ ಧಕಡ್ ನನ್ನು ವಜಾ ಮಾಡಲಾಗಿದೆ.

ಇನ್ನು ರಾಸಲೀಲೆ ವೈರಲ್ ಆಗುತ್ತಿರುವ ಬಗ್ಗೆ ತನಿಖೆ ನಡೆಸಿದಾಗ ಮೇ 13 ರಾತ್ರಿ ವಿಡಿಯೋ ಭಾನ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದು ಪತ್ತೆಯಾಗಿದ್ದು, ಸದ್ಯ ಇಬ್ಬರ ವಿರುದ್ಧ ಬಿಎನ್ಎಸ್​​ ಸೆಕ್ಷನ್ 296,285,3(5) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನಾಪತ್ತೆಯಾಗಿರುವ ಆರೋಪಿಗಳ ಶೋಧ ನಡೆಸಿದ್ದಾರೆ.

 

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow