ಈತ ಅಂತಿಂಥ ಕಾಮುಕನಲ್ಲ: ಮಾನಸಿಕ ಅಸ್ವಸ್ಥ ಮಹಿಳೆ ಕೊಲೆ ಮಾಡಿ ಬಳಿಕ ರೇಪ್ ಮಾಡಿದ ದುರುಳ!

ಅಕ್ಟೋಬರ್ 10, 2024 - 20:15
 0  18
ಈತ ಅಂತಿಂಥ ಕಾಮುಕನಲ್ಲ: ಮಾನಸಿಕ ಅಸ್ವಸ್ಥ ಮಹಿಳೆ ಕೊಲೆ ಮಾಡಿ ಬಳಿಕ ರೇಪ್ ಮಾಡಿದ ದುರುಳ!

ಕೋಲಾರ:- ಮುಳಬಾಗಿಲು ಪೊಲೀಸರು ಕಾರ್ಯಾಚರಣೆ ನಡೆಸಿ ಮಾನಸಿಕ ಅಸ್ವಸ್ಥ ಮಹಿಳೆಯನ್ನು ಕೊಲೆಗೈದು ಬಳಿಕ ಅತ್ಯಾಚಾರ ಎಸಗಿದ್ದ ಸೈಕೋ ಕಿಲ್ಲರ್‌ನನ್ನು ಅರೆಸ್ಟ್ ಮಾಡಿದ್ದಾರೆ. 

ಸೈಯ್ಯದ್ ಸುಹೇಲ್ ಬಂಧಿತ ಆರೋಪಿ. ಆರೋಪಿ ಸೆ.24 ರಂದು 50 ವರ್ಷದ ಮಹಿಳೆಯನ್ನು ಕೊಲೆ ಮಾಡಿ ಬಳಿಕ ಅತ್ಯಾಚಾರ ಮಾಡಿದ್ದ. ಮಹಿಳೆಯನ್ನು ಪಳ್ಳಿಗರಪಾಳ್ಯದ ಸುಶೀಲಮ್ಮ ಕೊಲೆಯಾಗಿದ್ದ ಮಹಿಳೆ ಎಂದು ಗುರುತಿಸಲಾಗಿತ್ತು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಬಲೆ ಬೀಸಿದ್ದರು. ಇದೀಗ ಆರೋಪಿಯ ಬಂಧನವಾಗಿದ್ದು. ತನಿಖೆ ನಡೆಯುತ್ತಿದೆ.‌ ಮುಳಬಾಗಿಲು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow