ಕರ್ನಾಟಕದಾದ್ಯಂತ ಮುಂದಿನ ಒಂದು ವಾರ ಭಾರೀ ಮಳೆ..! 12 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಮೇ 4, 2025 - 12:00
 0  23
ಕರ್ನಾಟಕದಾದ್ಯಂತ ಮುಂದಿನ ಒಂದು ವಾರ ಭಾರೀ ಮಳೆ..! 12 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು: ಕರ್ನಾಟಕದಾದ್ಯಂತ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಒಂದೆರಡು ವಾರಗಳಿಂದ ಸಾಕಷ್ಟು ಕಡೆ ಮಳೆಯಾಗುತ್ತಿದೆ

ಇದೀಗ ಮೇ 6ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಜಯನಗರ, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದು ಮಳೆಯಾಗಲಿದೆ.

ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ಘೋಷಿಸಲಾಗಿದೆ.

ವಿಜಯನಗರ, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದು ಮಳೆಯಾಗಲಿದೆ.

ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಕೋಲಾರ, ವಿಜಯನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ಘೋಷಿಸಲಾಗಿದ್ದು, ಮೇ 6ರಿಂದ ಭಾರಿ ಮಳೆಯಾಗಲಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow