ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ; ಇಲ್ಲಿದೆ ಇಂದಿನ ರೇಟ್

ಸೆಪ್ಟೆಂಬರ್ 4, 2025 - 12:08
 0  32
ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ; ಇಲ್ಲಿದೆ ಇಂದಿನ ರೇಟ್

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನದ ಬೆಲೆಯಲ್ಲಿ 10 ರೂ ಇಳಿಕೆ ಆಗಿದೆ. ಕಳೆದ ಎರಡು ವಾರದಿಂದ ಬಹುತೇಕ ಏರುತ್ತಲೇ ಬಂದಿರುವ ಚಿನ್ನದ ಬೆಲೆ ಇಂದು  ಅಪರೂಪಕ್ಕೆ ಅಲ್ಪ ಇಳಿಕೆ ಕಂಡಿದೆ.

ಗ್ರಾಮ್​ಗೆ 10 ರೂನಷ್ಟು ಮಾತ್ರ ಬೆಲೆ ತಗ್ಗಿದೆ. ಬೆಂಗಳೂರಿನಲ್ಲಿ 9,800 ರೂ ಗಡಿ ದಾಟಿ ಹೋಗಿದ್ದ ಅದರ ಬೆಲೆ ಇಂದು ಕೆಳಗೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 97,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,07,860 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 12,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 97,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 12,700 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 13,700 ರೂ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 4ಕ್ಕೆ):

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,950 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,06,860 ರೂ

18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,140 ರೂ.

ಬೆಳ್ಳಿ ಬೆಲೆ 10 ಗ್ರಾಂಗೆ: 1,270 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,950 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,06,860 ರೂ.

ಬೆಳ್ಳಿ ಬೆಲೆ 10 ಗ್ರಾಂಗೆ: 1,270 ರೂ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow