ಚನ್ನಪಟ್ಟಣ ಉಪಚುನಾವಣೆ: NDA ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ಅಕ್ಟೋಬರ್ 25, 2024 - 13:57
 0  27
ಚನ್ನಪಟ್ಟಣ ಉಪಚುನಾವಣೆ: NDA ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ಬೆಂಗಳೂರು: ಚನ್ನಪಟ್ಟಣ ಬೈ ಎಲೆಕ್ಷನ್ ಫೈಟ್‌ನಲ್ಲಿ ನಿಖಿಲ್ ಕುಮಾರಸ್ವಾಮಿ ಎಂಟ್ರಿಯಾಗಿದೆ. ಎನ್‌ಡಿಎ ಅಭ್ಯರ್ಥಿ ಅಂತ ಬಿಎಸ್‌ವೈ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಿಖಿಲ್ ಕುಮಾರಸ್ವಾಮಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ.

ನವೆಂಬರ್ 13 ರಂದು ನಡೆಯಲಿರುವ ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ನಿಖಿಲ್ ಕುಮಾರಸ್ವಾಮಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ.

ಶೇರ್ವಾ ಸರ್ಕಲ್ ನಿಂದ ತಹಶೀಲ್ದಾರ್ ಕಚೇರಿವರೆಗೆ ರೋಡ್ ಶೋ ನಡೆಯಲಿದ್ದು, ಬಳಿಕ ನಾಮಪತ್ರ ಸಲ್ಲಿಸಲಿದ್ದಾರೆ.ಈ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ, ಡಿವಿ ಸದಾನಂದಗೌಡ, ಆರ್.ಅಶೋಕ್ ಮತ್ತಿತರಿದ್ದರು.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow