ಚಿನ್ನದ ಬೆಲೆ ಇಂದು ತುಸು ಇಳಿಕೆ; ವಿದೇಶಗಳಲ್ಲಿ ಕೆಲವೆಡೆ ಬೆಲೆ ಹೆಚ್ಚಳ ಕಂಡ ಹಳದಿಲೋಹ

ಸೆಪ್ಟೆಂಬರ್ 10, 2024 - 11:23
 0  13
ಚಿನ್ನದ ಬೆಲೆ ಇಂದು ತುಸು ಇಳಿಕೆ; ವಿದೇಶಗಳಲ್ಲಿ ಕೆಲವೆಡೆ ಬೆಲೆ ಹೆಚ್ಚಳ ಕಂಡ ಹಳದಿಲೋಹ
FOCUS KARNATAKA Gold Rate

ಚಿನ್ನದ ಬೆಲೆ ಇಂದು ತುಸು ಇಳಿಕೆ; ವಿದೇಶಗಳಲ್ಲಿ ಕೆಲವೆಡೆ ಬೆಲೆ ಹೆಚ್ಚಳ ಕಂಡ ಹಳದಿಲೋಹ

ಚಿನ್ನದ ಬೆಲೆ ಇಂದು ಮಂಗಳವಾರ ತುಸು ತಗ್ಗಿದೆ. ನಿನ್ನೆ ವಿದೇಶಗಳಲ್ಲಿ ಹಲವೆಡೆ ಚಿನ್ನದ ಬೆಲೆ ಇಳಿಕೆ ಆಗಿತ್ತು. ಇದು ಭಾರತದ ಮಾರುಕಟ್ಟೆಯಲ್ಲಿ ಪ್ರತಿಫಲಿಸಬಹುದು ಎನ್ನುವ ನಿರೀಕ್ಷೆ ನಿಜವಾಗಿದೆ. ಇಂದು ವಿದೇಶೀ ಚಿನಿವಾರಪೇಟೆಗಳಲ್ಲಿ ಕೆಲವೆಡೆ ಚಿನ್ನದ ಬೆಲೆ ಅಲ್ಪ ಏರಿಕೆ ಆಗಿದೆ. ಭಾರತದಲ್ಲಿ ಗ್ರಾಮ್​ಗೆ 3 ರೂನಷ್ಟು ಮಾತ್ರವೇ ಇಳಿಕೆ ಆಗಿರುವುದು. ಬೆಳ್ಳಿ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆ ಆಗಿಲ್ಲ.ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,770 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,770 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,350 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 10ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,770 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,840 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 835 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,770 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,840 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 850 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,770 ರೂ
  • ಚೆನ್ನೈ: 66,770 ರೂ
  • ಮುಂಬೈ: 66,770 ರೂ
  • ದೆಹಲಿ: 66,920 ರೂ
  • ಕೋಲ್ಕತಾ: 66,770 ರೂ
  • ಕೇರಳ: 66,770 ರೂ
  • ಅಹ್ಮದಾಬಾದ್: 66,820 ರೂ
  • ಜೈಪುರ್: 66,920 ರೂ
  • ಲಕ್ನೋ: 66,920 ರೂ
  • ಭುವನೇಶ್ವರ್: 66,770 ರೂವೆಬ್ ಡೆಸ್ಕ್
    ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow