ನಾನು ದೇವೇಗೌಡ ಕುಟುಂಬ ಖರೀದಿ ಮಾಡುತ್ತೇನೆ ಅಂತ ಹೇಳಿಲ್ಲ: ಸಚಿವ ಜಮೀರ್ ಅಹ್ಮದ್

ಇನ್ನು, ನಾನು ಜನತಾದಳಕ್ಕೆ ಬರಲು ಕಾರಣ ಆದಿಚುಂಚನಗಿರಿ ಸ್ವಾಮೀಜಿ ಎಂದ ಜಮೀರ್ ಅಹ್ಮದ್ ಖಾನ್, ನಾನು ಮಠದ ಹುಡುಗ, ಆದಿ ಚುಂಚನಗಿರಿ ಮಠದಲ್ಲಿ ಬೆಳೆದಿದ್ದು ನಾನು. ಶೇಖರ್ ಸ್ವಾಮೀಜಿ ಬಳಿ ಕೇಳಲು ಹೇಳಿ, ಪ್ರತಿ ಶನಿವಾರ ನಾನು ಬೆಳಗ್ಗಿನಿಂದ ಸಂಜೆವರೆಗೂ ಮಠದಲ್ಲಿ ಇರುತ್ತೇನೆ. ನಾನು ಸ್ವಾಮೀಜಿ ಮಡಿಲಲ್ಲಿ ಬೆಳೆದವನು. ಇದನ್ನು ಕುಮಾರಸ್ವಾಮಿ ಅವರಲ್ಲಿಯೇ ಕೇಳಿ ಎಂದು ಹೇಳಿದರು.
ನಿಮ್ಮ ಪ್ರತಿಕ್ರಿಯೆ ಏನು?






