ನಿರುದ್ಯೋಗಿಗಳಿಗೆ ಮಹತ್ವದ ಮಾಹಿತಿ: ಸಹಾಯಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ! ಡಿಗ್ರಿ ಪಾಸಾದವರು ಅಪ್ಲೈ ಮಾಡಿ!

ಜೂನ್ 13, 2025 - 08:14
 0  5
ನಿರುದ್ಯೋಗಿಗಳಿಗೆ ಮಹತ್ವದ ಮಾಹಿತಿ: ಸಹಾಯಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ! ಡಿಗ್ರಿ ಪಾಸಾದವರು ಅಪ್ಲೈ ಮಾಡಿ!

ನಿರುದ್ಯೋಗಿಗಳಿಗೆ ಮಹತ್ವದ ಮಾಹಿತಿಯೊಂದು ಹೊರ ಬಿದ್ದಿದೆ. ಭಾರತದ ಪ್ರತಿಷ್ಠಿತ ಬ್ಯಾಂಕ್​ಗಳಲ್ಲಿ ಒಂದಾಗಿರುವ ಫೆಡರಲ್​ ಬ್ಯಾಂಕ್, ಹುದ್ದೆಗಳಿಗಾಗಿ ಅರ್ಜಿ ಆಹ್ವಾನ ಮಾಡಿದೆ. ಆಸಕ್ತರು, ಅರ್ಹ ಅಭ್ಯರ್ಥಿಗಳು ಈ ಕೆಲಸಗಳಿಗೆ ಈ ದಿನಾಂಕದ ಒಳಗೆ ಅರ್ಜಿ ಸಲ್ಲಿಕೆ ಮಾಡಬಹುದು.

ಹುದ್ದೆಯ ಹೆಸರು ಏನು?
ಸಹಾಯಕ ಅಧಿಕಾರಿ (Associate Officer)

ವಿದ್ಯಾರ್ಹತೆ-
ಯಾವುದೇ ಪದವಿ

ವಯೋಮಿತಿ ಎಷ್ಟಿದೆ?
27 ವರ್ಷದ ಒಳಗಿನವರಿಗೆ ಅವಕಾಶ

ಅರ್ಜಿ ಶುಲ್ಕ ಎಷ್ಟು?
350 ರೂಪಾಯಿಗಳು

ಆಯ್ಕೆ ಪ್ರಕ್ರಿಯೆ ಹೇಗೆ?
ಆನ್​ಲೈನ್ ಪರೀಕ್ಷೆ
ಸಂದರ್ಶನ

ಕೆಲಸ ಮಾಡುವ ಸ್ಥಳಗಳು
ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು

ಈ ಕೆಲಸದ ದಿನಾಂಕಗಳು

ಅರ್ಜಿ ಸಲ್ಲಿಕೆ ಮಾಡಲು ಆರಂಭದ ದಿನಾಂಕ- 10 ಜೂನ್ 2025
ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ- 22 ಜೂನ್ 2025
ಆನ್​ಲೈನ್ ಪರೀಕ್ಷೆ ನಡೆಯುವ ದಿನಾಂಕ- 06 ಜುಲೈ 2025
ಪೂರ್ಣ ಮಾಹಿತಿ– https://www.federa 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow