ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ಕಳಿಸಿ ಕಿರುಕುಳ: ಅನ್ಯಕೋಮಿನ ಯುವಕ ಅರೆಸ್ಟ್!

ಮಂಗಳೂರು:- ಹಿಂದೂ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ಕಳಿಸಿ ಕಿರುಕುಳ ಕೊಡುತ್ತಿದ್ದ ಅನ್ಯಕೋಮಿನ ಯುವಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಸೈಯದ್ ಬಂಧಿತ ಆರೋಪಿ. ಆರೋಪಿ ವಿದ್ಯಾರ್ಥಿನಿಯೊಬ್ಬಳಿಗೆ ಅಶ್ಲೀಲ ಸಂದೇಶ ಕಳಿಸಿ ಕಿರುಕುಳ ಕೊಡುತ್ತಿದ್ದ. ಆತನನ್ನು ಹಿಂದೂ ಸಂಘಟನೆ ಕಾರ್ಯಕರ್ತರು ಥಳಿಸಿ, ಮೊಬೈಲ್ ಪರಿಶೀಲಿಸಿದ್ದಾರೆ. ಈ ವೇಳೆ ನೂರಾರು ವಿದ್ಯಾರ್ಥಿನಿಯರು ಹಾಗೂ ಯುವತಿಯರೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿದ್ದ ವೀಡಿಯೋಗಳು ಪತ್ತೆಯಾಗಿವೆ.
ಕಾಮುಕನ ವಿರುದ್ಧ ಬೆಳ್ತಂಗಡಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






