ಸರ್ಕಾರಿ ಶಾಲಾ ಆವರಣದಲ್ಲಿ ಗುಂಡು ಪಾರ್ಟಿ!

ಸೆಪ್ಟೆಂಬರ್ 4, 2024 - 16:33
 0  14
ಸರ್ಕಾರಿ ಶಾಲಾ ಆವರಣದಲ್ಲಿ ಗುಂಡು ಪಾರ್ಟಿ!
FOCUS KARNATAKA Government Schools

 ಸರ್ಕಾರಿ ಶಾಲಾ ಆವರಣದಲ್ಲಿ ಗುಂಡು ಪಾರ್ಟಿ!

ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯ ಮನಸೂರ ಗ್ರಾಮದ‌ ಹೊರವಲಯದ ಸರ್ಕಾರಿ ಶಾಲೆಯ ಜಗುಲಿಯಲ್ಲಿ ದುರುಳರು ಮದ್ಯಪಾನ ಪಾರ್ಟಿ ಮಾಡಿ ತ್ಯಾಜ್ಯ ಬಿಟ್ಟುಹೋದ ಘಟನೆ ವರದಿಯಾಗಿದೆ.

ವಿಡಿಯೋ ನೋಡಲು ಕೆಳಗಿನ ಪೋಟೋ ಮೇಲೆ ಕ್ಲಿಕ್ ಮಾಡಿ.

ಧಾರವಾಡ ತಾಲೂಕಿನ ಮನಸೂರ ಗ್ರಾಮದ‌ ಹೊರವಲಯದಲ್ಲಿರುವ ಸರ್ಕಾರಿ ಶಾಲಾ ಆವರಣದಲ್ಲಿ ದುಷ್ಕರ್ಮಿಗಳು ಮದ್ಯಪಾನ ಪಾರ್ಟಿ ಮಾಡಿ ಮದ್ಯದ ಪ್ಯಾಕೆಟ್, ಇತರೆ ತ್ಯಾಜ್ಯ ಬಿಟ್ಟು ಹೋದ ಘಟನೆ ಬುಧವಾರ ಬೆಳಗ್ಗೆ ಬೆಳಕಿಬಗೆ ಬಂದಿದೆ. ಮುಖ್ಯ ಶಿಕ್ಷಕರ ಕೊಠಡಿ ಮುಂಭಾಗದಲ್ಲಿ ಪಾರ್ಟಿ ಮಾಡಿ ಮದ್ಯದ ಟೆಟ್ರಾ ಪ್ಯಾಕ್, ಆಹಾರದ ಕವರ್ ಅಲ್ಲಿಯೇ ಬಿಟ್ಟು ಹೋಗಿದ್ದಾರೆ. ಬೆಳಗ್ಗೆ ಶಾಲೆಯ ಬಾಗಿಲು ತೆರೆಯಲು ಬಂದಾಗ ಶಿಕ್ಷಕರಿಗೆ ಆಘಾತ ಕಾದಿತ್ತು.

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow