ಸ್ಯಾಂಡಲ್ ವುಡ್’ಗೆ ಮತ್ತೊಂದು ಆಘಾತ: ಖ್ಯಾತ ನಿರ್ದೇಶಕ ನಿಧನ

ಫೆಬ್ರವರಿ 21, 2025 - 13:59
 0  17
ಸ್ಯಾಂಡಲ್ ವುಡ್’ಗೆ ಮತ್ತೊಂದು ಆಘಾತ: ಖ್ಯಾತ ನಿರ್ದೇಶಕ ನಿಧನ

ಅವನೇ ನನ್ನ ಗಂಡ’, ‘ನನಗೂ ಹೆಂಡತಿ ಬೇಕು’, ‘ತುಂಬಿದ ಮನೆ’,‌ ‘ರಾಜ ಕೆಂಪು ರೊಜಇನ್ನೂ ಕೆಲವು ಸಿನಿಮಾಗಳ ನಿರ್ದೇಶಕ ಎಸ್.ಉಮೇಶ್ ಅವರು ಇಂದು ವಿಧಿವಶರಾಗಿದ್ದಾರೆ.ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಉಮೇಶ್ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನ ಹೊಂದಿದ್ದಾರೆ.

ಅವರ ಅಂತ್ಯಕ್ರಿಯೆ ಇಂದು ಬನಶಂಕರಿಯ ಚಿತಾಗಾರದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಕನ್ನಡ ಚಿತ್ರರಂಗರಲ್ಲಿ ಯಶಸ್ವಿ ನಿರ್ದೇಶಕ ಎನಿಸಿಕೊಂಡಿದ್ದ ಉಮೇಶ್ಅವರು, ‘ಅವನೇ ನನ್ನ ಗಂಡ’, ‘ನನಗೂ ಹೆಂಡತಿ ಬೇಕು’, ‘ತುಂಬಿದ ಮನೆ’,‌ ‘ರಾಜ ಕೆಂಪು ರೊಜ’, ‘ಅವಳೆ ನನ್ನ ಹೆಂಡ್ತಿ’, ಎಲ್ಲರಂಥಲ್ಲ ನನ್ನ ಗಂಡ ಇನ್ನೂ ಕೆಲವು ಸಿನಿಮಾಗಳನ್ನ ನಿರ್ದೇಶಿಸಿದ್ದ ಸೈ ಎನಿಸಿಕೊಂಡಿದ್ದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow